ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಇಲ್ಲಿ 33 ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
KEA Recruitment
ಈ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.

ಕೆಇಎ ಹುದ್ದೆಯ ಅಧಿಸೂಚನೆ ವಿವರ
| ಸಂಸ್ಥೆಯ ಹೆಸರು | ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ ) |
| ಪೋಸ್ಟ್ ಹೆಸರು | ಸಹಾಯಕ ಸಂಚಾರ ವ್ಯವಸ್ಥಾಪಕ |
| ಪೋಸ್ಟ್‌ಗಳ ಸಂಖ್ಯೆ | 33 |
| ಸಂಬಳ | ರೂ. 42,600 – 75,010/- |
| ಅರ್ಹತೆ | ಪದವಿ, ಬಿ.ಕಾಂ, ಎಲ್‌ಎಲ್‌ಬಿ, ಬಿಇ/ ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯೂ |
| ವಯಸ್ಸಿನ ಮಿತಿ | ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-ಡಿಸೆಂಬರ್-2025 |
ಹುದ್ದೆಯ ವಿವರ (Job Description) :-
- ಸಹಾಯಕ ಆಡಳಿತ ಅಧಿಕಾರಿ 2
- ಸಹಾಯಕ ಲೆಕ್ಕಪತ್ರ ಅಧಿಕಾರಿ 2
- ಸಹಾಯಕ ಕಾನೂನು ಅಧಿಕಾರಿ 6
- ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿ 5
- ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ 8
- ಸಹಾಯಕ ಸಂಚಾರ ವ್ಯವಸ್ಥಾಪಕರು 10
ವಿದ್ಯಾರ್ಹತೆ (Educational Qualification) :-
- ಸಹಾಯಕ ಆಡಳಿತ ಅಧಿಕಾರಿ ಸ್ನಾತಕೋತ್ತರ ಪದವಿ
- ಸಹಾಯಕ ಲೆಕ್ಕಪತ್ರ ಅಧಿಕಾರಿ ಬಿ.ಕಾಂ, ಸ್ನಾತಕೋತ್ತರ ಪದವಿ, ಎಂಬಿಎ
- ಸಹಾಯಕ ಕಾನೂನು ಅಧಿಕಾರಿ ಕಾನೂನು ಪದವಿ, ಎಲ್‌ಎಲ್‌ಬಿ
- ಸಹಾಯಕ ಕಾರ್ಮಿಕ ಕಲ್ಯಾಣ ಅಧಿಕಾರಿ ಪದವಿ , ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲ್ಯೂ.
- ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಪದವಿ, ಬಿಇ/ ಬಿ.ಟೆಕ್
- ಸಹಾಯಕ ಸಂಚಾರ ವ್ಯವಸ್ಥಾಪಕರು ಪದವಿ, ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯೂ, ಎಂಬಿಎ
ವಯೋಮಿತಿ (Age limit):-
ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ
ವಯೋಮಿತಿ ಸಡಿಲಿಕೆ (Age relaxation):-
ವರ್ಗ 2A, 2B, 3A, 3B ಅಭ್ಯರ್ಥಿಗಳು: 3 ವರ್ಷಗಳು
SC, ST, Cat-I ಅಭ್ಯರ್ಥಿಗಳು: 5 ವರ್ಷಗಳು
ವೇತನ ಶ್ರೇಣಿ (Salary scale) :-
- ತಿಂಗಳಿಗೆ ರೂ. 42,600 – 75,010/-
ಅರ್ಜಿ ಶುಲ್ಕ (Application fee) :- (KEA Recruitment)
- ಸಾಮಾನ್ಯ, ವರ್ಗ 2A, 2B, 3A, 3B ಅಭ್ಯರ್ಥಿಗಳು: ರೂ. 750/-
- ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳು: ರೂ. 500/-
- ಪಿಡಬ್ಲ್ಯೂಡಿ ಅಭ್ಯರ್ಥಿಗಳು: ರೂ. 250/-
- ಪಾವತಿ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ (Important date for applying):-
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-11-2025
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಡಿಸೆಂಬರ್-2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-12-2025
ಆಯ್ಕೆ ಪ್ರಕ್ರಿಯೆ (ಆಯ್ಕೆ ಪ್ರಕ್ರಿಯೆ) :- (KEA Recruitment)
ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ (ಅರ್ಜಿ ಸಲ್ಲಿಸುವ ವಿಧಾನ):-
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸುವ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅಲ್ಲಿ ಕೇಳಲಾಗಿರುವಂತಹ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅದಕ್ಕೆ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನೆ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಪ್ರಮುಖ ಲಿಂಕುಗಳು (Important links):-
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: cetonline.karnataka.gov.in
ತೀರ್ಮಾನ (Conclusion):-
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಈ ಮೇಲೆ ತಿಳಿಸಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪದೇ ಪದೇ ಕೇಳಲಾದ ಪ್ರಶ್ನೋತ್ತರಗಳು :-
ಒಟ್ಟು 33 ಹುದ್ದೆಗಳು ಲಭ್ಯವಿವೆ.
ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ. (ವರ್ಗಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.)
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

