BSF ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ. ಕೇವಲ 10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗಾವಕಾಶ. ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಬೇಕು ಎಂಬದು ಎಷ್ಟೋ ಅಭ್ಯರ್ಥಿಗಳ ಕನಸಾಗಿರುತ್ತದೆ.
BSF Recruitment
ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಕ್ರೀಡಾ ಸಾಧನೆಯ ಮೇಲೆ ಆಧಾರಿತವಾಗಿದ್ದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗೆದ್ದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. BSFನಲ್ಲಿ ಒಟ್ಟು549 ಕಾನ್ಸ್ಟೆಬಲ್ ಹುದ್ದೆಗಳಿಗೆ ಅರ್ಜಿಯನ್ನು ಹೊರಡಿಸಲಾಗಿದ್ದು ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

BSF Recruitment in kannada:-
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬಾರ್ಡರ್ ಸೆಕ್ಯೂರಿಟಿ ಪೋರ್ಸ್(BSF) ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು ಒಟ್ಟು 549 ಹುದ್ದೆಗಳಿಗೆ ನೇಮಕಾತಿ ನೆಡೆಯುತ್ತಿದ್ದು ಕ್ರೀಡಾಪಟುಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಪುರುಷರು ಮತ್ತು ಮಹಿಳೆಯರು ಆನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ದಿನಾಂಕ 15-01- 2026 ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಿ. ಆಯ್ಕೆ ಪ್ರಕ್ರಿಯೆ ಅರ್ಜಿಸಲ್ಲಿಸುವ ಹಂತಗಳು ವಿದ್ಯಾರ್ಹತೆ ವಯೋಮಿತಿ ವೇತನ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾ ಗಿರುವ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ಅವಲೋಕನ:-
| ಸಂಸ್ಥೆಯ ಹೆಸರು | ಬಾರ್ಡರ್ ಸೆಕ್ಯೂರಿಟಿ ಪೋರ್ಸ್(BSF) |
| ಪೋಸ್ಟ್ ಹೆಸರು | ಕಾನ್ಸ್ಟೆಬಲ್ ಹುದ್ದೆಗಳು |
| ಪೋಸ್ಟ್ಗಳ ಸಂಖ್ಯೆ | 549 ಹುದ್ದೆಗಳು |
| ಸಂಬಳ | ತಿಂಗಳಿಗೆ 21,700/-ರೂ ದಿಂದ 69,100/- |
| ಅರ್ಹತೆ | 10ನೇ ತರಗತಿ ಪಾಸ್, ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು |
| ವಯಸ್ಸಿನ ಮಿತಿ | 18 ರಿಂದ 23 ವರ್ಷಗಳು |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-01- 2026 |
ಸಂಕ್ಷಿಪ್ತ ಮಾಹಿತಿ:-
ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಕ್ರೀಡಾ ಸಾಧನೆಯ ಮೇಲೆ ಆಧಾರಿತವಾಗಿದ್ದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗೆದ್ದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಪುರುಷರು ಹಾಗು ಮಹಿಳಾ ಅಭ್ಯಥಿಗಳು ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದಾಗಿದೆ. ಒಟ್ಟು 549 ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು 10ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯಥಿಗಳು ಇದರ ಜೊತೆ ಕ್ರೀಡಾ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯ ಅಭ್ಯರ್ಥಿಗಳು ದಿನಾಂಕ 115-01- 2026 ಕೊನೆಯ ದಿನಾಂಕವಾಗಿದ್ದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯ್ಕೆ ಪ್ರಕ್ರಿಯೆ ಅರ್ಜಿಸಲ್ಲಿಸುವ ಹಂತಗಳು ಈ ಕೆಳಗೆ ನೋಡಬಹುದಾಗಿದೆ.

ಹುದ್ದೆಗಳ ವಿವರ:-BSF Recruitmen in kannada:-
ಬಾರ್ಡರ್ ಸೆಕ್ಯೂರಿಟಿ ಪೋರ್ಸ್(BSF) ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು ಒಟ್ಟು 549 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಯಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
- ಮಹಿಳಾ ಅಭ್ಯರ್ಥಿಗಳು:-272
- ಪುರುಷ ಅಭ್ಯರ್ಥಿಗಳು:-277
- ಒಟ್ಟು ಹುದ್ದೆಗಳು:-549
ವಿದ್ಯಾರ್ಹತೆ :- BSF Recruitment
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್(10th) ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಕ್ರೀಡಾ ಅರ್ಹತೆಯನ್ನು ಹೊಂದಿರುವುದು ಕಡ್ಡಾಯ
- ರಾಷ್ಟ್ರೀಯ ಮತ್ತು ಅಂತರಾಷ್ಟ್ರಿಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾರತವನ್ನು ಪ್ರತಿನಿದಿಸಿರಬೇಕು ಅಥವಾ ಪದಕ ಗೆದ್ದಿರಬೇಕು ,
ವಯೋಮಿತಿ :-
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 23 ವರ್ಷಗಳು
ವಯೋಮಿತಿ ಸಡಿಲಿಕೆ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ( SC/ST) ಅಭ್ಯರ್ಥಿಗಳಿಗೆ 5ವರ್ಷಗಳ ಸಡಲಿಕೆ
ಇತರೆ ಹಿಂದುಳಿದ ವರ್ಗದ ( OBC-NCL) ಅಭ್ಯರ್ಥಿಗಳಿಗೆ ಸಡಲಿಕೆ
ವೇತನ ಶ್ರೇಣಿ :-
ಕಾನ್ಸ್ಟೆಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪ್ರಕಾರ ಆಕರ್ಷಕ ವೇತನವನ್ನು ನೀಡಲಾಗುತ್ತದೆ .
- ಬಿ ಎಸ್ ಎಫ್ ವೇತನ ನೋಡೋದಾದ್ರೆ ತಿಂಗಳಿಗೆ 21,700/- ರೂ ರಿಂದ 69,100/-
ಅರ್ಜಿ ಶುಲ್ಕ :-
- ಸಾಮಾನ್ಯ ಮತ್ತು ಒ ಬಿ ಸಿ ವರ್ಗದ ಪುರುಷ ಅಭ್ಯರ್ಥಿಗಳಿಗೆ -159/-
- ಮಹಿಳಾ ಅಭ್ಯರ್ಥಿಗಳು ಮತ್ತು SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕವಿಲ್ಲ
ಅಗತ್ಯ ದಾಖಲೆಗಳು:-
- ಪಾಸ್ ಪೋರ್ಟ್ ಸೈಜ್ ಫೋಟೋ
- ಕ್ರೀಡಾ ಸಾಧನೆ ಪ್ರಮಾಣ ಪತ್ರಗಳು
- ಸಹಿ ಸ್ಕ್ಯಾನ್ ಕಾಪಿ
- ವಯಸ್ಸಿನ ಪ್ರಮಾಣ ಪತ್ರ
- ವಿದ್ಯಾರ್ಹತೆಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಓಟರ್ ಐಡಿ
- ಪಾನ್ ಕಾರ್ಡ್
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :-BSF Recruitment
| ಆನ್ಲೈನ್ ಅರ್ಜಿಯ ಪ್ರಾರಂಭ ದಿನಾಂಕ | 27/12/2025 |
| ಆನ್ಲೈನ್ ಅರ್ಜಿಯ ಕೊನೆಯ ದಿನಾಂಕ | 15/01/2026 |
| ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ | 15/01/2026 |
ಆಯ್ಕೆ ಪ್ರಕ್ರಿಯೆ (ಆಯ್ಕೆ ಪ್ರಕ್ರಿಯೆ) :-
- ದಾಖಲೆ ಪರಿಶೀಲನೆ:-
- ದೈಹಿಕ ಗುಣಮಟ್ಟ ಪರೀಕ್ಷೆ:- ಅಭ್ಯರ್ಥಿಗಳ ಎತ್ತರ, ತೂಕ ,ಎದೆಯ ಸುತ್ತಳತೆಯನ್ನು ಪರೀಕ್ಷಿಸಲಾಗುತ್ತದೆ.
- ವೈದ್ಯಕೀಯ ಪರೀಕ್ಷೆ:-
- ಮೆರಿಟ್ ಪಟ್ಟಿ :-
ಅರ್ಜಿ ಸಲ್ಲಿಸುವ ವಿಧಾನ (ಅರ್ಜಿ ಸಲ್ಲಿಸುವ ವಿಧಾನ):-
- ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: https://rectt.bsf.gov.in/
- ಲೈವ್ ಲಿಂಕ್ 15/01/2026 ಕೊನೆಯ ದಿನಾಂಕವಾಗಿರುತ್ತದೆ
- ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಾಯಿಸಿ
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ)
- ಅರ್ಜಿಯನ್ನು ಸಲ್ಲಿಸಿ ಮತ್ತು ಮುದ್ರಣವನ್ನು ತೆಗೆದುಕೊಳ್ಳಿ
ಪ್ರಮುಖ ಲಿಂಕುಗಳು :-
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:- BSF Recruitmen in kannada:-
ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಕನಸು ಹೊತ್ತಿರುವ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಯಾವುದೇ ಪದವಿ ಬೇಕಿಲ್ಲ ಕೇವಲ ಹತ್ತನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಪುರುಷರು ಹಾಗು ಮಹಿಳಾ ಅಭ್ಯಥಿಗಳು ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಕ್ರೀಡಾ ಸಾಧನೆಯ ಮೇಲೆ ಆಧಾರಿತವಾಗಿದ್ದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕಗೆದ್ದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ.
ಇತರೆ ಹುದ್ದೆಗಳ ಲಿಂಕ್ :-
ಮೆಟ್ರೋ ರೈಲ್ವೆ ಕಾಯ್ದೆ ಅಪ್ರೆಂಟಿಸ್ ನೇಮಕಾತಿ
ಮೈಸೂರು ಜಿಲ್ಲಾ ನಗರಾಭಿವೃದ್ಧಿ ನೇಮಕಾತಿ
ಪದೇ ಪದೇ ಕೆಳಗುತ್ತಿರುವ ಪ್ರಶ್ನೋತ್ತರಗಳು :-
ಒಟ್ಟು 549 ಹುದ್ದೆಗಳು ಲಭ್ಯವಿದ್ದು, ಪುರುಷರಿಗೆ 277 ಮತ್ತು ಮಹಿಳೆಯರಿಗೆ 272 ಹುದ್ದೆಗಳು ಮೀಸಲಾಗಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (ಮೆಟ್ರಿಕ್ಯುಲೇಷನ್) ಪಾಸ್ ಆಗಿರಬೇಕು ಮತ್ತು ರಾಷ್ಟ್ರೀಯ/ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ ಹೊಂದಿರಬೇಕು.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2026.

