ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ | Forest Department Recruitment

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ | Forest Department Recruitment

ಉದ್ಯೋಗ ಪ್ರಿಯರಿಗೆ ಸಚಿವ ಈಶ್ವರ್ ಬಿ. ಖಂಡ್ರೆ ಅವರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್. ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳ ಕುರಿತು ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು ಇದು ಕೇವಲ ಉದ್ಯೋಗಾವಕಾಶವಲ್ಲ. ಈಗ ವನ್ಯ ಜೀವಿ. ಅರಣ್ಯ ನಿರ್ವಹಣೆ ಮತ್ತು ಮಾನವ ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಬಲವಾದ ತಂಡವನ್ನು ರೂಪಿಸುವ ಒಂದು ದೊಡ್ಡ ಹಂತ ಎಂದು ಹೇಳಬಹುದು.

Forest Department Recruitment

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ | Forest Department Recruitment

ರಾಜ್ಯದ ನಿರುದ್ಯೋಗಿ ಯುವಕರಿಗೆ ಹಾಗು ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಸಿಹಿಸುದ್ದಿ ನೀಡಿದ್ದಾರೆ. ವನ್ಯಜೀವಿ ಸಂರಕ್ಷಣೆ ಮತ್ತು ಅರಣ್ಯ ದಕ್ಷ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳ ನ್ನು ಶೀಘ್ರದಲ್ಲಿ ಭರ್ತಿಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಅರಣ್ಯ ಇಲಾಖೆಯಲ್ಲಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿಸಲ್ಲಿಸಿ. ಆಯ್ಕೆ ಪ್ರಕ್ರಿಯೆ ಅರ್ಜಿಸಲ್ಲಿಸುವ ಹಂತಗಳು ವಿದ್ಯಾರ್ಹತೆ, ವಯೋಮಿತಿ, ವೇತನ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು

ಹುದ್ದೆಗಳ ಅವಲೋಕನ:-

ಸಂಸ್ಥೆಯ ಹೆಸರುಅರಣ್ಯ ಇಲಾಖೆ
ಪೋಸ್ಟ್ ಹೆಸರುಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳು
ಪೋಸ್ಟ್‌ಗಳ ಸಂಖ್ಯೆ6000
ಸಂಬಳಹುದ್ದೆಗಳಿಗೆ ಅನುಗುಣವಾಗಿ
ಅರ್ಹತೆ10th ಮತ್ತು ಹುದ್ದೆಗಳಿಗೆ ಅನುಗುಣವಾಗಿ PUC ಡಿಪ್ಲೊಮಾ, ಅರಣ್ಯ ವಿಜ್ಞಾನದಲ್ಲಿ ಪದವಿ
ವಯಸ್ಸಿನ ಮಿತಿ18 ರಿಂದ 35 ವರ್ಷಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಶೀಘ್ರದಲ್ಲಿ ಪ್ರಕಟವಾಗುತ್ತದೆ

ಸಂಕ್ಷಿಪ್ತ ಮಾಹಿತಿ:-

ಈಗ ವನ್ಯ ಜೀವಿ. ಅರಣ್ಯ ನಿರ್ವಹಣೆ ಮತ್ತು ಮಾನವ ವನ್ಯಜೀವಿ ಸಂಘರ್ಷ ನಿರ್ವಹಣೆಗೆ ಬಲವಾದ ತಂಡವನ್ನು ರೂಪಿಸುವ ಒಂದು ದೊಡ್ಡ ಹಂತ ಎಂದು ಹೇಳಬಹುದು. ಉದೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳ ನ್ನು ಶೀಘ್ರದಲ್ಲಿ ಭರ್ತಿಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಕೇವಲ ಹತ್ತನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರ:-

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿಯನ್ನು ಹೊರಡಿಸಿದ್ದು ಈ ನೇಮಕಾತಿಗೆ ಈ ಮೊದಲೇ ಅರ್ಜಿಸಲ್ಲಿಸಿದ್ದರೂ ನಡೆಯುತ್ತಿರುವ ಕಾನೂನು ಪ್ರಕರಣದ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಇದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಈಗ ಪರೀಕ್ಷಿಯಲ್ಲಿ ಭಾಗವಹಿಸಲು ದಾರಿ ಸುಗಮವಾಗಿದೆ.

ಕಾಯಂ ಹುದ್ದೆಗಳು

  • ಅರಣ್ಯ ರಕ್ಷಕ
  • ಅರಣ್ಯ ವೀಕ್ಷಕ
  • ಅರಣ್ಯ ಸಹಾಯಕ

ಗುತ್ತಿಗೆ ಆಧಾರಿತ ಹುದ್ದೆಗಳು

  • ವಾಚರ್
  • ಡ್ರೈವರ್
  • ಅರಣ್ಯ ಕಾರ್ಮಿಕ

ವಿವಿಧ ಹುದ್ದೆಗಳು

ಶೈಕ್ಷಣಿಕ ಅರ್ಹತೆ:-

ಅರಣ್ಯ ಇಲಾಖೆಯಲ್ಲಿ ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳ ವಿದ್ಯಾರ್ಹತೆ

  • SSLC
  • PUC
  • ಡಿಪ್ಲೊಮಾ
  • ಅರಣ್ಯ ವಿಜ್ಞಾನದಲ್ಲಿ ಪದವಿ

ವಯೋಮಿತಿ :-

ಕನಿಷ್ಠ ವಯಸ್ಸು:18 ವರ್ಷಗಳು
ಗರಿಷ್ಠ ವಯಸ್ಸು: 35 ವರ್ಷಗಳು

ವಯೋಮಿತಿ ಸಡಿಲಿಕೆ :-

 ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳ ನಿಯಮಗಳ ಪ್ರಕಾರ ವಯೋಮಿತಿ ಸಡಲಿಕೆ ಅನ್ವಯಿಸುತ್ತದೆ.

ವೇತನ ಶ್ರೇಣಿ :-

  • ಈ ಹುದ್ದೆಗಳಿಗೆ ಅನುಗುಣವಾಗಿ ವೇತನ ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ :-

  • ಅರ್ಜಿ ಶುಲ್ಕವನ್ನು ಉಲೇಖಿಸಲಾಗಲ್ಲಿ

ಅಗತ್ಯ ದಾಖಲೆಗಳು:-

  • ಪಾಸ್ ಪೋರ್ಟ್ ಸೈಜ್ ಫೋಟೋ
  • ಸಹಿ ಸ್ಕ್ಯಾನ್ ಕಾಪಿ
  • ವಯಸ್ಸಿನ ಪ್ರಮಾಣ ಪತ್ರ
  • ಶೈಕ್ಷಣಿಕ ದಾಖಲೆಗಳು
  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಓಟರ್ ಐಡಿ
  • ಪಾನ್ ಕಾರ್ಡ್

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :-

  • ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು

ಆಯ್ಕೆ ಪ್ರಕ್ರಿಯೆ (ಆಯ್ಕೆ ಪ್ರಕ್ರಿಯೆ) :-

  • ಲಿಖಿತ ಪರೀಕ್ಷೆ
  • ದೈಹಿಕ ದಕ್ಷತಾ ಪರೀಕ್ಷೆ
  • ದಾಖಲೆ ಪರಿಶೀಲನೆ

ಅರ್ಜಿ ಸಲ್ಲಿಸುವ ವಿಧಾನ (ಅರ್ಜಿ ಸಲ್ಲಿಸುವ ವಿಧಾನ):-

  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://forest.karnataka.gov.in/
  • ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಾಯಿಸಿ
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ)
  • ಅರ್ಜಿಯನ್ನು ಸಲ್ಲಿಸಿ ಮತ್ತು ಮುದ್ರಣವನ್ನು ತೆಗೆದುಕೊಳ್ಳಿ

ಪ್ರಮುಖ ಲಿಂಕುಗಳು :-

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ:-

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗು ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿಯನ್ನು ಹೊರಡಿಸಿದ್ದು ಈ ನೇಮಕಾತಿಗೆ ಈ ಮೊದಲೇ ಅರ್ಜಿಸಲ್ಲಿಸಿದ್ದರೂ ನಡೆಯುತ್ತಿರುವ ಕಾನೂನು ಪ್ರಕರಣದ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಇದ್ದ ಲಕ್ಷಾಂತರ ಅಭ್ಯರ್ಥಿಗಳಿಗೆ ಈಗ ಪರೀಕ್ಷಿಯಲ್ಲಿ ಭಾಗವಹಿಸಲು ದಾರಿ ಸುಗಮವಾಗಿದೆ. ತಮ್ಮ ಸರ್ಕಾರಿ ಉದೋಗದ ಕನಸನ್ನು ನನಸು ಮಾಡಿಕೊಳ್ಳಿ

ಇತರೆ ಲಿಂಕ್ ಗಳು :-

ESIC ನೇಮಕಾತಿ |ESIC Recruitment 2026

BSF ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ

ಪದೇ ಪದೇ ಕೇಳಲಾಗುವ ಪ್ರಶ್ನೋತ್ತರಗಳು :-

ಈ ನೇಮಕಾತಿಯನ್ನು ಕರ್ನಾಟಕ ಅರಣ್ಯ ಇಲಾಖೆ ಪ್ರಕಟಿಸಿದೆ.

SSLC (10ನೇ ತರಗತಿ), PUC, ಡಿಪ್ಲೊಮಾ ಅಥವಾ ಅರಣ್ಯ ವಿಜ್ಞಾನ ಪದವಿ (ಹುದ್ದೆಗೆ ಅನುಗುಣವಾಗಿ).

ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ. ಸರ್ಕಾರಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

ಲಿಖಿತ ಪರೀಕ್ಷೆ, ದೈಹಿಕ ದಕ್ಷತಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ನಡೆಯುತ್ತದೆ.

Leave a Reply

Your email address will not be published. Required fields are marked *