ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ವಿದ್ಯಾರ್ಥಿಗಳಿಗೆ ಇದೊಂದು ಸಿಹಿ ಸುದ್ದಿ ಅಂತಾನೇ ಹೇಳಬಹುದು.
Free Tablet Scheme
ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಕೆಲವೊಂದಿಷ್ಟು ಅರ್ಹ ದಾಖಲೆಗಳು ಅಗತ್ಯವಾಗಿ ಸಲ್ಲಿಸಬೇಕಾಗುತ್ತದೆ. ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಬೇಕಾದ ದಾಖಲೆಗಳು ಅರ್ಜಿ ಸಲ್ಲಿಸಲು ವಿವಿಧ ಹಂತಗಳು ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಅವಲೋಕನ
| ಯೋಜನೆಯ ಹೆಸರು | ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಯೋಜನೆ |
| ಯೋಜನೆಯ ಉದ್ದೇಶ | ವಿದ್ಯಾಭ್ಯಾಸಕ್ಕೆ ಪ್ರೋತ್ಸಹ |
| ಅರ್ಹತೆ | ಕರ್ನಾಟಕದ ವಿದ್ಯಾರ್ಥಿಗಳು |
| ಯೋಜನೆಬಗ್ಗೆ | ಉಚಿತ ಟ್ಯಾಬ್ಲೆಟ್ |
| ಅರ್ಹತೆ | ಯಾವುದೇ ಪದವಿ, B.Com, B.Sc, B.Tech/BE, BVSC, 10TH, BBM, M.Sc, MBA/PGDM |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಅದಿಕ್ರುತ ವೆಬ್ಸೈಟ್ ನೋಡಿ |
ಯೋಜನೆಯ ಉದ್ದೇಶ (Project Objective):-
ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ವಿದ್ಯಾರ್ಥಿಗಳಿಗೆ ಇದೊಂದು ಸಿಹಿ ಸುದ್ದಿ ಅಂತಾನೇ ಹೇಳಬಹುದು ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆಯಲು ಕೆಲವೊಂದಿಷ್ಟು ಅರ್ಹ ದಾಖಲೆಗಳು ಅಗತ್ಯವಾಗಿ ಸಲ್ಲಿಸಬೇಕಾಗುತ್ತದೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಬೇಕಾದ ದಾಖಲೆಗಳು ಅರ್ಜಿ ಸಲ್ಲಿಸಲು ವಿವಿಧ ಹಂತಗಳು ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.
ಪ್ರಯೋಜನಗಳು (Benefits) :- (Free Tablet Scheme)
ಪಿಯುಸಿ ಹಾಗೂ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣಾ ಯೋಜನೆಯ ಇದೀಗ ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನಗಳು ಆಗಿದೆ ಈ ಪ್ರಯೋಜನಗಳನ್ನ ಈ ಕೆಳಗೆ ನೀಡಲಾಗಿದ್ದು ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆಯ ಅಲ್ಲಿ ಡಿಜಿಟಲ್ ಶಿಕ್ಷಣವನ್ನ ಪಡೆಯಲು ಈ ಟ್ಯಾಬ್ಲೆಟ್ ಮೂಲಕ ಸಾಧ್ಯವಾಗುತ್ತದೆ ಹಾಗೆ ಹೊಸ ಹೊಸ ಟೆಕ್ನಾಲಜಿಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗೂ ಅದನ್ನ ಶಿಕ್ಷಣದಲ್ಲಿ ಅಳವಡಿಸಿಕೊಳ್ಳಲು ಈ ರೀತಿಯಾಗಿರತಕ್ಕಂತಹ ಹೈಟೆಕ್ ಶಿಕ್ಷಣದಲ್ಲಿ ಮಾತ್ರ ಸಾಧ್ಯ ಹಾಗಾಗಿ ಇದರ ಒಂದು ದೃಷ್ಟಿಯನ್ನು ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯವಾಗಲಿ ಎಂದು ಉಚಿತವಾಗಿ ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮವನ್ನು ಸರ್ಕಾರದಿಂದ ಕೈಗೊಳ್ಳಲಾಗಿದೆ.
ಯೋಜನೆಗೆ ಅರ್ಹತೆ (Eligibility for the scheme):- (Free Tablet Scheme0
ದ್ವಿತೀಯ ಪಿಯುಸಿ ದಾಖಲಾತಿ ಪ್ರಮಾಣ ಪತ್ರ ಹಾಗೂ ಹಿಂದಿನ ವರ್ಷದ ಅಂಕಪಟ್ಟಿ ನಂತರ ಆದಾಯ ಪ್ರಮಾಣ ಪತ್ರ ,ರೇಷನ್ ಕಾರ್ಡ್ ,ಆಧಾರ್ ಕಾರ್ಡ್ ಹಾಗೂ ಶಾಲಾ ದಾಖಲಾತಿ ಪ್ರಮಾಣ ಪತ್ರವನ್ನು ಒದಗಿಸಬೇಕಾಗುತ್ತದೆ. ಹಾಗೂ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ದಾಖಲಾತಿ ಪ್ರಮಾಣ ಪತ್ರ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರ ಹೀಗೆ ಇನ್ನಿತರ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಹೀಗೆ ಹೊಂದಿರುವ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಹತೆಯನ್ನು ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು (Required documents for application) :-
- ಪಾಸ್ ಪೋರ್ಟ್ ಅಳತೆಯ ಪ್ರಮಾಣಪತ್ರ
- ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ (How to apply):- (Free Tablet Scheme)
- ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು
- ಅರ್ಜಿ ಸಲ್ಲಿಸಲು ಕೇಳಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು
- ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಂಡು
- ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ವಿವಿಧ ಹಂತಗಳನ್ನ ಅನುಸರಿಸಿ
- ಅಲ್ಲಿ ತಪ್ಪಿಲ್ಲದೆ ಎಲ್ಲ ಮಾಹಿತಿಯನ್ನು ನಮೂದಿಸಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ
- ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಸಬ್ಮಿಟ್ ಮಾಡಿ
- ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ
ತೀರ್ಮಾನ (Conclusion):-
ಪಿಯುಸಿ ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ಲೆಟ್ ವಿತರಣೆಯನ್ನ ಮಾಡಲಾಗುತ್ತಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಆನ್ಲೈನ್ ಮುಖಾಂತರ ಅಪ್ಲೋಡ್ ಮಾಡಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನ ಸಲ್ಲಿಸಬಹುದು.
Online Application Click Here
ಪದೇ ಪದೇ ಕೇಳಲಾದ ಪ್ರಶ್ನೋತ್ತರಗಳು :
ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆದಾಯ ಪ್ರಮಾಣಪತ್ರ ಮತ್ತು ಹಿಂದಿನ ವರ್ಷದ ಅಂಕಪಟ್ಟಿ.
ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಸೌಲಭ್ಯ ಮತ್ತು ಡಿಜಿಟಲ್ ಕಲಿಕೆ ಅವಕಾಶ.


Please networking laptop that is associated and next to diploma please laptop is in my poor people give me laptop thank you
Free tablet ..