ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ NABARD ಬ್ಯಾಂಕ್ ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ನಬಾರ್ಡ್ ಬ್ಯಾಂಕ್ ನಲ್ಲಿ ಒಟ್ಟು 44 ವೃತ್ತಿಪರ ಹುದ್ದೆಗಳಿಗೆ ಅರ್ಜಿಯನ್ನು ಹೊರಡಿಸಲಾಗಿದ್ದು ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ.
NABARD Recruitment in kannada:-
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಬಾರ್ಡ್ ಮೂಲಕ ದಿನಾಂಕ 12-01- 2026 ಕೊನೆಯ ದಿನಾಂಕವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಸಲ್ಲಿಸುವ ಹಂತಗಳು ವಿದ್ಯಾರ್ಹತೆ ವಯೋಮಿತಿ ವೇತನ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳದಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು
ಹುದ್ದೆಗಳ ಅವಲೋಕನ:-
| ಸಂಸ್ಥೆಯ ಹೆಸರು | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) |
| ಪೋಸ್ಟ್ ಹೆಸರು | ನಬಾರ್ಡ್ ಯುವ ವೃತ್ತಿಪರ ಹುದ್ದೆಗಳು |
| ಪೋಸ್ಟ್ಗಳ ಸಂಖ್ಯೆ | 44 |
| ಸಂಬಳ | ತಿಂಗಳಿಗೆ 70,000/- |
| ಅರ್ಹತೆ | ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. |
| ವಯಸ್ಸಿನ ಮಿತಿ | 21 ರಿಂದ 30 ವರ್ಷಗಳು |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12-01- 2026 |
ಸಂಕ್ಷಿಪ್ತ ಮಾಹಿತಿ:-
ಬ್ಯಾಂಕ್ ನಲ್ಲಿ ಉದೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಒಟ್ಟು 44 ವೃತ್ತಿಪರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು ಯಾವುದೇ ಪದವಿ ಹಾಗು ಸ್ನಾತ್ತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ದಿನಾಂಕ 12-01- 2026 ಕೊನೆಯ ದಿನಾಂಕವಾಗಿದ್ದು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯ್ಕೆ ಪ್ರಕ್ರಿಯೆ ಅರ್ಜಿಸಲ್ಲಿಸುವ ಹಂತಗಳು ಈ ಕೆಳಗೆ ನೋಡಬಹುದಾಗಿದೆ.

ಹುದ್ದೆಗಳ ವಿವರ:-NABARD Recruitment in kannada:-
ನಬಾರ್ಡ್ ಬ್ಯಾಂಕ್ ನಲ್ಲಿ 44 ವೃತ್ತಿಪರ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಹೊರಡಿಸಿದ್ದು ದಿನಾಂಕ 12-01- 2026 ರೊಳಗೆ ಪದವಿ ಹೊಂದಿದ ಅಭ್ಯರ್ಥಿಗಳು ನಬಾರ್ಡ್ ನೇರ ಲಿಂಕ್ ಗಳ ಮೂಲಕ ಅರ್ಜಿಯನ್ನ ಸಲ್ಲಿಸಿ ಬ್ಯಾಂಕ್ ಉದ್ಯೋಗವನ್ನುಪಡೆದುಕೊಳ್ಳಿ. ಹೊಸ ವರ್ಷಕ್ಕೆ ಹೊಸ ಉದ್ಯೋಗವನ್ನು ಪಡೆದುಕೊಳ್ಳಿ.
ಶೈಕ್ಷಣಿಕ ಅರ್ಹತೆ:-
- ಗ್ರಾಮೀಣಾಭಿವೃದ್ಧಿ
- ಸಮಾಜ ಶಾಸ್ತ್ರ,
- ಸಮಾಜ ಶಾಸ್ತ್ರ
- ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. ಹೊಂದಿರಬೇಕು.
ವಯೋಮಿತಿ :-
ಕನಿಷ್ಠ ವಯಸ್ಸು: 21 ವರ್ಷಗಳು
ಗರಿಷ್ಠ ವಯಸ್ಸು: 30 ವರ್ಷಗಳು
ವಯೋಮಿತಿ ಸಡಿಲಿಕೆ :-
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ NABARD ನಿಯಮಗಳ ಪ್ರಕಾರ ವಯೋಮಿತಿ ಸಡಲಿಕೆ ಅನ್ವಯಿಸುತ್ತದೆ.
ವೇತನ ಶ್ರೇಣಿ :-
- ನಬಾರ್ಡ್ ವೃತ್ತಿಪರ ಹುದ್ದೆಗಳಿಗೆ ತಿಂಗಳಿಗೆ ₹70,000/
ಅರ್ಜಿ ಶುಲ್ಕ :-
- ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅಗತ್ಯ ದಾಖಲೆಗಳು:-
- ಪಾಸ್ ಪೋರ್ಟ್ ಸೈಜ್ ಫೋಟೋ
- ಸಹಿ ಸ್ಕ್ಯಾನ್ ಕಾಪಿ
- ವಯಸ್ಸಿನ ಪ್ರಮಾಣ ಪತ್ರ
- ವಿದ್ಯಾರ್ಹತೆಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಓಟರ್ ಐಡಿ
- ಪಾನ್ ಕಾರ್ಡ್
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :-NABARD Recruitment
- ಆನ್ಲೈನ್ ಅರ್ಜಿಯ ಪ್ರಾರಂಭ ದಿನಾಂಕ 26/12/2025
- ಆನ್ಲೈನ್ ಅರ್ಜಿಯ ಕೊನೆಯ ದಿನಾಂಕ 12-01- 2026
ಆಯ್ಕೆ ಪ್ರಕ್ರಿಯೆ (ಆಯ್ಕೆ ಪ್ರಕ್ರಿಯೆ) :-
- ಶಾರ್ಟಲಿಸ್ಟ್
- ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
- ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು
ಅರ್ಜಿ ಸಲ್ಲಿಸುವ ವಿಧಾನ (ಅರ್ಜಿ ಸಲ್ಲಿಸುವ ವಿಧಾನ):-
- ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: www.nabard.org
- ಲೈವ್ ಲಿಂಕ್ 12-01- 2026 ಕೊನೆಯ ದಿನಾಂಕವಾಗಿರುತ್ತದೆ
- ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನೋಂದಾಯಿಸಿ
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ)
- ಅರ್ಜಿಯನ್ನು ಸಲ್ಲಿಸಿ ಮತ್ತು ಮುದ್ರಣವನ್ನು ತೆಗೆದುಕೊಳ್ಳಿ
ಪ್ರಮುಖ ಲಿಂಕುಗಳು :-
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ ಪಿಡಿಎಫ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ:- NABARD Recruitment
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ 44 ವೃತ್ತಿಪರ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಹೊರಡಿಸಿದ್ದು ದಿನಾಂಕ 12-01- 2026 ರೊಳಗೆ ಪದವಿ ಹೊಂದಿದ ಅಭ್ಯರ್ಥಿಗಳು ಈ ಮೇಲೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.

