Tag Archives: District Legal Services Authority Udupi

DLSA ಉಡುಪಿ ನೇಮಕಾತಿ 2025: ಆಡಳಿತ ಸಹಾಯಕ/ಕ್ಲರ್ಕ್–ಕಂ–ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

District Legal Services Authority Udupi

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಆಡಳಿತ ಸಹಾಯಕ / ಗುಮಾಸ್ತ-ಕಮ್-ಟೈಪಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಮತ್ತು ಸಂಪೂರ್ಣವಾಗಿ ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ / ಹೊಸ ಅರ್ಜಿದಾರರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಿಂಗಳಿಗೆ ರೂ. 18,935/- ಸಂಭಾವನೆಯೊಂದಿಗೆ, ಪ್ರತಿ ಆರು ತಿಂಗಳಿಗೊಮ್ಮೆ ನವೀಕರಿಸಬಹುದಾಗಿದೆ. District Legal Services Authority Udupi ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಮೇಲೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. […]