Tag Archives: KEA Recruitment

KEA ನೇಮಕಾತಿ 2025 – 33 ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ

KEA Recruitment

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಇಲ್ಲಿ 33 ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. KEA Recruitment ಈ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ. ಕೆಇಎ ಹುದ್ದೆಯ ಅಧಿಸೂಚನೆ ವಿವರ ಸಂಸ್ಥೆಯ ಹೆಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( ಕೆಇಎ ) ಪೋಸ್ಟ್ ಹೆಸರು ಸಹಾಯಕ […]