Tag Archives: RRB Recruitment latest notification

RRB ಗ್ರೂಪ್ D ನೇಮಕಾತಿ | RRB Recruitment

RRB ಗ್ರೂಪ್ D ನೇಮಕಾತಿ | RRB Recruitment

ಉದ್ಯೋಗ ಪ್ರಿಯರಿಗೆ RRB ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಬಹುನಿರೀಕ್ಷಿತ ಗ್ರೂಪ್ ಡಿ ಹುದ್ದೆಗಳ ನೇಮಕಾತಿ. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳ ಕುರಿತು ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು RRB Recruitment in kannada:- ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಗ್ರೂಪ್ ಡಿ ಪರೀಕ್ಷೆಯಲ್ಲಿ ಭಾಗವಹಿಸಲು ಸಂಪೂರ್ಣ ಅರ್ಹರು ಎಂದು ನ್ಯಾಯ ಮಂಡಳಿ ಸ್ಪಷ್ಟಪಡಿಸಿದೆ ಈ ಐತಿಹಾಸಿಕ ತೀರ್ಪು ಲಕ್ಷಾಂತರ ಮಹತ್ವಕಾಂಕ್ಷಿ ಅಭ್ಯರ್ಥಿಗಳಿಗೆ ದೊಡ್ಡ ಮಟ್ಟದ ರಿಲೀಫ್ ನೀಡಿದ್ದು, […]